ರಾಜಕೀಯಮೂಲ ಕಾಂಗ್ರೆಸ್ಸಿಗರು-ಹೊಸ ನಾಯಕರ ನಡುವಿನ ತಿಕ್ಕಾಟ: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ 'ಕೈ' ನಲ್ಲಿ ಸಂಕಷ್ಟ!
ಮೂಲ ಕಾಂಗ್ರೆಸ್ ನಾಯಕರು ಮತ್ತು ಹೊಸಬರ ನಡುವಿನ ಭಿನ್ನಾಭಿಪ್ರಾಯಗಳು ಪಕ್ಷವನ್ನು ಕುಗ್ಗಿಸುತ್ತಲೇ ಇದ್ದು, 2023 ರ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.