ದೇಶಸಾಲ ಮರುಪಾವತಿಗೆ ಹೆಣ್ಣುಮಕ್ಕಳ ಹರಾಜು, ತಾಯಂದಿರ ಮೇಲೆ ಅತ್ಯಾಚಾರ: ಸತ್ಯಶೋಧನಾ ಸಮಿತಿ ರಚಿಸಿದ ಮಹಿಳಾ ಆಯೋಗ
ರಾಜಸ್ತಾನದಲ್ಲಿ ವರದಿಯಾಗಿದ್ದ ಸಾಲ ಮರುಪಾವತಿಗೆ ಹೆಣ್ಣುಮಕ್ಕಳ ಹರಾಜು, ತಾಯಂದಿರ ಮೇಲೆ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಹಿಳಾ ಆಯೋಗ ಈ ಸಂಬಂಧ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿ ತನಿಖೆಗೆ ಆದೇಶಿಸಿದೆ.