ವಿದೇಶಪಾಕಿಸ್ತಾನದಲ್ಲಿ ಭೀಕರ ಉಗ್ರ ದಾಳಿ: ಒಂಬತ್ತು ಪೊಲೀಸ್ ಅಧಿಕಾರಿಗಳು ಸಾವು!
ಜಿಯಾರತ್ ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಕೋಟಿ ರೂಪಾಯಿ ಮೌಲ್ಯದ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಕಾವಲು ಕಾಯುತ್ತಿದ್ದ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಉಪ ಆಯುಕ್ತ ಅಬ್ದುಲ್ ಕುದ್ದೂಸ್ ಅಚಕ್ಜೈ ಅವರು ತಿಳಿಸಿದ್ದಾರೆ.