ಭೀಕರ ಕಾಡ್ಗಿಚ್ಚು

ಲಾಸ್ ಏಂಜಲೀಸ್ ನಲ್ಲಿ ಭೀಕರ ಕಾಡ್ಗಿಚ್ಚು: ಬೆಚ್ಚಿ ಬಿದ್ದ ನೋರಾ ಫತೇಹಿ, ಸ್ವಲ್ಪದರಲ್ಲೇ ಪಾರು!
ಭೀಕರ ಕಾಡ್ಗಿಚ್ಚಿನ ಹಿನ್ನೆಲೆಯಲ್ಲಿ ನಾನಿರುವ ಸ್ಥಳವನ್ನು ಖಾಲಿ ಮಾಡವಂತೆ ನನಗೆ ಮತ್ತು ನನ್ನ ತಂಡಕ್ಕೆ ಸೂಚಿಸಲಾಗಿದೆ ಎಂದು ನೋರಾ ಫತೇಹಿ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು: ತುರ್ತು ಪರಿಸ್ಥಿತಿ ಘೋಷಣೆ!
ಯೊಸೆಮೈಟ್ ರಾಷ್ಟ್ರೀಯ ಉದ್ಯಾನದ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾವಿರಾರು ಜನರನ್ನು ಸ್ಥಳಾಂತರಿಸಿದ ಬಳಿಕ ಕ್ಯಾಲಿಫೋರ್ನಿಯಾ ಗವರ್ನರ್ ಗೇವಿನ್ ನ್ಯೂಸಮ್ ಮಾರಿಪೋಸಾ ಕೌಂಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

