ವಿದೇಶಭೀಕರ ವಿಡಿಯೋ: ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 27ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು!
ಎರಡು ಮಕ್ಕಳ ತಾಯಿಯೋರ್ವಳು ಸೆಲ್ಫಿ ಕ್ರೇಜ್ ಗೆ ಬಿದ್ದು 27ನೇ ಮಹಡಿಯ ಬಾಲ್ಕನಿಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...