ಭೀಕರ ರಸ್ತೆ ಅಪಘಾತ

ಚಿಕ್ಕೋಡಿಯಲ್ಲಿ ಭೀಕರ ಕಾರು ಅಪಘಾತ; ಇಬ್ಬರ ಸಾವು, ಕಾರು ಬಿಟ್ಟು ಚಾಲಕ ಪರಾರಿ!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾರವಾರದ ಬಳಿ ಭೀಕರ ಅಪಘಾತ: 9 ಸಾವು
ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ನಡೆದಿದೆ.

