ಭೀಕರ ಹತ್ಯೆ

ಕಲಬುರಗಿ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಯರಿಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರ ಹತ್ಯೆ
ಕೂಲಿ ಕೆಲಸಕ್ಕೆಂದು ಜಮೀನಿಗೆ ಹೋಗಿ ಮಹಿಳೆಯರಿಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ತಾವರಗೇರ ಕ್ರಾಸ್ ಬಳಿ ನಡೆದಿದೆ.

ದಾವಣಗೆರೆ: ಹಾಡುಗಲೇ ಬುರ್ಖಾದಾರಿ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆಗೈದ ಪಾಗಲ್ ಪ್ರೇಮಿ!
ದಾವಣೆಗೆರೆಯಲ್ಲಿ ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು ಇದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಬೆಂಗಳೂರು: ಅಕ್ಕನೊಂದಿಗೆ ಸಂಬಂಧ ಹೊಂದಿದ್ದ ಯುವಕನನ್ನು ಕೊಂದು ಠಾಣೆಗೆ ಶವತಂದು ಸಹೋದರ ಶರಣು
ವಿವಾಹವಾಗಿದ್ದ ತನ್ನ ಅಕ್ಕನೊಂದಿಗೆ ಸಂಬಂಧ ಬೆಳೆಸಿದ್ದ ಯುವಕನನ್ನು ಆಕೆಯ ಸಹೋದರ ಹಾಗೂ ಆತನ ಸಹಚರರು ಕೊಲೆ ಮಾಡಿ ಆಟೋದಲ್ಲಿ ಶವ ಇರಿಸಿಕೊಂಡು ಬಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

