ರಾಜಕೀಯಕಾಂಗ್ರೆಸ್ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ರ್ಯಾಲಿಗೆ ತಿರುಗೇಟು ನೀಡಲು BJP ಮುಂದು: ‘ಭೀಮ ಸಂಗಮ’ ಅಭಿಯಾನ ಆರಂಭಕ್ಕೆ ಸಿದ್ಧತೆ!
ಜ.25 ರವರೆಗೆ ರಾಜ್ಯ ಮಟ್ಟದಿಂದ ಬೂತ್ ಮಟ್ಟದವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಭೀಮ ಸಂಗಮ ನಡೆಸಲು ಹೆಚ್ಚಿನ ಒತ್ತು ನೀಡಬೇಕು. ನಾವು ಯಾವಾಗ ಮತ್ತು ಯಾವ ಕಾರಣಕ್ಕೆ ಸಂವಿಧಾನ ತಿದ್ದುಪಡಿ ಮಾಡಿದ್ದೆವು. ಕಾಂಗ್ರೆಸ್ ಯಾವಾಗ ಮತ್ತು ಯಾವ ಕಾರಣಕ್ಕೆ ತಿದ್ದುಪಡಿ ಮಾಡಿತ್ತು ಎಂಬುದನ್ನು ದಾಖಲೆ ಸಮೇತ ವಿವರಿಸಬೇಕು.