ರಾಜ್ಯಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ ಕಾಂಗ್ರೆಸ್ MLC; Video
ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.