ಭೀಮಾ ಕೋರೆಗಾಂವ್

ಬಹುಭಾಷಾ 'ಭೀಮಾ ಕೋರೆಗಾಂವ್' ಚಿತ್ರಕ್ಕೆ ನಾಗಶೇಖರ್ ಡೈರೆಕ್ಷನ್!
ಸಿನಿಮಾ ಸುದ್ದಿ

ಬಹುಭಾಷಾ 'ಭೀಮಾ ಕೋರೆಗಾಂವ್' ಚಿತ್ರಕ್ಕೆ ನಾಗಶೇಖರ್ ಡೈರೆಕ್ಷನ್!

ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ನಿರ್ದೇಶಕ ನಾಗಶೇಖರ್ ಅವರು, ನಟ ಶ್ರೀನಗರ ಕಿಟ್ಟಿ-ರಚಿತಾ ರಾಮ್ ನಟನೆಯ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಇದೀಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತಕ ಆನಂದ್ ತೇಲ್ತುಂಬೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್
ದೇಶ

ಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತಕ ಆನಂದ್ ತೇಲ್ತುಂಬೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಸಂಪರ್ಕ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್‌ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಭೀಮಾ ಕೋರೆಗಾಂವ್ ಕೇಸ್ :ನ್ಯಾಯಾಲಯ ಆವರಣದಲ್ಲಿ ಸಮಸ್ತ  ಹಿಂದಿ ಅಘಾಡಿ ಕಾರ್ಯಕಾರಿ ಅಧ್ಯಕ್ಷ ಮಿಲಿಂದ್ ಎಕ್ ಬೊಟೆ ಮೇಲೆ  ದಾಳಿ
ದೇಶ

ಭೀಮಾ ಕೋರೆಗಾಂವ್ ಕೇಸ್ :ನ್ಯಾಯಾಲಯ ಆವರಣದಲ್ಲಿ ಸಮಸ್ತ ಹಿಂದಿ ಅಘಾಡಿ ಕಾರ್ಯಕಾರಿ ಅಧ್ಯಕ್ಷ ಮಿಲಿಂದ್ ಎಕ್ ಬೊಟೆ ಮೇಲೆ ದಾಳಿ

ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಂಧಿಸಲಾಗಿರುವ ಸಮಸ್ತ ಹಿಂದಿ ಅಘಾಡಿ ಕಾರ್ಯಕಾರಿ ಅಧ್ಯಕ್ಷ ಮಿಲಿಂದ್ ಎಕ್ ಬೊಟೆ ಮೇಲೆ ಇಂದು ಪುಣೆ ನ್ಯಾಯಾಲಯದ ಆವರಣದಲ್ಲಿ ವಿವಿಧ ದಲಿತಪರ ಸಂಘಟನೆಗಳು ದಾಳಿ ನಡೆಸಿವೆ.

ಭೀಮಾ ಕೋರೆಗಾಂವ್ ಯುದ್ಧ ದಲಿತರ ಪಾಲಿಗೆ ಅತ್ಯಂತ ಮಹತ್ವದ್ದು ಏಕೆ?
ವಿಶೇಷ

ಭೀಮಾ ಕೋರೆಗಾಂವ್ ಯುದ್ಧ ದಲಿತರ ಪಾಲಿಗೆ ಅತ್ಯಂತ ಮಹತ್ವದ್ದು ಏಕೆ?

ಭೀಮಾ ಕೋರೆಗಾಂವ್ ಸಂಗ್ರಾಮದ 200ನೇ ವಿಜಯೋತ್ಸವ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಳಿಕ ಪುಣೆ ಹಾಗೂ....

ಭೀಮಾ ಕೋರೆಗಾಂವ್ ಹಿಂಸಾಚಾರದ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆ
ದೇಶ

ಭೀಮಾ ಕೋರೆಗಾಂವ್ ಹಿಂಸಾಚಾರದ ಹಿಂದೆ ರಾಜಕೀಯ ದುರುದ್ದೇಶ: ಶಿವಸೇನೆ

ಭೀಮ-ಕೊರೆಗಾಂವ್ ಹಿಂಸಾಚಾರವನ್ನು ವಿರೋಧಿಸಿ ಮಹಾರಾಷ್ಟ್ರದಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಮತ್ತು....

ಭೀಮಾ ಕೋರೆಗಾಂವ್ ವಿಜಯೋತ್ಸವ: ಪುಣೆಯಿಂದ ಮುಂಬೈಗೂ ವ್ಯಾಪಿಸಿದ ಹಿಂಸಾಚಾರ
ದೇಶ

ಭೀಮಾ ಕೋರೆಗಾಂವ್ ವಿಜಯೋತ್ಸವ: ಪುಣೆಯಿಂದ ಮುಂಬೈಗೂ ವ್ಯಾಪಿಸಿದ ಹಿಂಸಾಚಾರ

ಪ್ರತಿಭಟನೆ ವೇಳೆ ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟಿದ್ದು, ಹಲವು ಪ್ರತಿಭಟನಾಕಾರರು ಗಾಯಗೊಂಡಿರುವ ಘಟನೆ ಮಹಾರಾಷ್ಚ್ರದ ಪುಣೆಯಲ್ಲಿ ನಡೆದಿದೆ.