ಭೀಮಾ ಕೋರೆಗಾಂವ್ ಪ್ರಕರಣ

ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಗೌತಮ್ ನವ್ಲಾಖಾಗೆ ಜಾಮೀನು
ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಭೀಮಾ ಕೋರೆಗಾಂವ್ ಕೇಸ್: ಆನಂದ್ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣ: ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಬಂಧಿತ ಕಾರ್ಯಕರ್ತ ನವ್ಲಾಖಾ ಚಿಕಿತ್ಸೆಗೆ ಸುಪ್ರೀಂ ಆದೇಶ
ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರ್ಯಕರ್ತ ಗೌತಮ್ ನವ್ಲಾಖಾರನ್ನು ಚಿಕಿತ್ಸೆಗಾಗಿ ಮುಂಬೈನ ಜಸ್ಲೋಕ್ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ತಲೋಜಾ ಜೈಲು ಅಧೀಕ್ಷಕರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ವರವರ ರಾವ್ಗೆ ಸುಪ್ರೀಂ ಕೋರ್ಟ್ ಜಾಮೀನು
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿತರಾಗಿದ್ದ 83 ವರ್ಷದ ಕ್ರಾಂತಿಕಾರಿ ಬರಹಗಾರ -ಕವಿ ಪಿ.ವರವರ ರಾವ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಭೀಮಾ ಕೋರೆಗಾಂವ್ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ಗೌತಮ್ ನವ್ಲಖಾ ಜಾಮೀನು ಅರ್ಜಿ ವಜಾ
ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಖಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬು ಸೇರಿ 8 ಮಂದಿ ವಿರುದ್ಧ ಚಾರ್ಜ್ ಶೀಟ್
ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣ ಎನ್ ಐಎಗೆ ವರ್ಗಾವಣೆ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶರದ್ ಕಿಡಿ
ಭೀಮಾ ಕೊರೆಗಾಂವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ ಮಾಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಿಡಿಕಾರಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣ: ಮೂವರು ಹೋರಾಟಗಾರರ ಜಾಮೀನು ಅರ್ಜಿ ತಿರಸ್ಕಾರ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸ್ ವಶದಲ್ಲಿರುವ ಮೂವರು ಹೋರಾಟಗಾರರ ಜಾಮೀನು ಅರ್ಜಿಯಲ್ಲಿ ಬಾಂಬೇ ಹೈಕೋರ್ಟ್ ತಿರಸ್ಕರಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣ: ವೆರ್ನೊನ್ ಗೊನ್ಸಾಲ್ವೆಸ್, ಅರುಣ್ ಫೆರೇರಾ ಪೊಲೀಸ್ ವಶಕ್ಕೆ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತರಾದ...

