ದೇಶರಾಷ್ಟ್ರೀಯ ಭದ್ರತೆಯಿಂದ ರಾಜಕೀಯವನ್ನು ದೂರವಿಡಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರಿಜಿಜು
ಭೀಮಾ ಕೋರೋಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರ ಬರಹಗಾರ ವರವರ ರಾವ್ ಬಂಧನ ಕುರಿತು ಕಾಳಜಿ ತೋರಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...