ಭೀಮಾ ನದಿ

ಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು; ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!
ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಕೃಷ್ಣಾ-ಭೀಮಾ ನದಿ ತೀರದಲ್ಲಿ ಪ್ರವಾಹ; ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ
ನೆರೆ ಪೀಡಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಮತ್ತು ಪರಿಹಾರ ಕಾರ್ಯದ ಮೇಲುಸ್ತುವಾರಿ ವಹಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ವಿಜಯಪುರ: ಭೀಮಾ ನದಿಯಲ್ಲಿ ನಾಲ್ವರು ಮಕ್ಕಳು ನೀರುಪಾಲು, ಓರ್ವ ಬಾಲಕಿ ಮೃತದೇಹ ಪತ್ತೆ
ನದಿಯಲ್ಲಿಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮಹಾರಾಷ್ಟ್ರದ ಗಡಿಯ ಲವಗಿ ಗ್ರಾಮದಲ್ಲಿ ನಡೆದಿದೆ.

ಭೀಮೆಗೆ 8 ಲಕ್ಷ ಕ್ಯುಸೆಕ್ ನೀರು: ಮಹಾರಾಷ್ಟ್ರದಿಂದ ತಪ್ಪು ಮಾಹಿತಿ
ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಬಿಡುತ್ತಿರುವ ಬಗ್ಗೆ ಮಹಾರಾಷ್ಟ್ರ ರಾಜ್ಯ ತಪ್ಪು ಮಾಹಿತಿ ನೀಡಿದ್ದು, ಅಲ್ಲಿನ ಸರ್ಕಾರ ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಹೇಳಿದ್ದಾರೆ.

ಭೀಮಾನದಿಯಲ್ಲಿ ಮುಳುಗಿ ನಾಲ್ವರು ಯುವಕರು ನೀರುಪಾಲು
ಭೀಮಾನದಿಯಲ್ಲಿ ಈಜಲು ತೆರಳಿದ್ದ ಐವರ ಪೈಕಿ ನಾಲ್ವರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಓರ್ವ ಬದುಕುಳಿದಿದ್ದಾನೆ.

ವಿಜಯಪುರ: ಭೀಮಾ ನದಿಗೆ ಸ್ನಾನಕ್ಕೆ ತೆರಳಿದ್ದ ಮೂವರು ನೀರುಪಾಲು
ಭೀಮಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ: ಭೀಮಾ ನದಿ ತೀರದಲ್ಲಿ ಪ್ರವಾಹದ ಎಚ್ಚರಿಕೆ
ಮಹಾರಾಷ್ಟ್ರದ ಉಜನಿ ಜಲಾಶಯ ಸುತ್ತಮುತ್ತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಭೀಮಾನದಿ ದಡದಲ್ಲಿರುವ ಅಫ್ಜಲಪುರ ಮತ್ತು ಜೇವರ್ಗಿ ..

ಉಜ್ಜೈನಿ ಡ್ಯಾಂನಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ
ಭೀಮಾ ನದಿ ಪಾತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಉಜ್ಜೈನಿಜಲಾಶಯದಿಂದ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ...

