ರಾಜ್ಯವಿಜಯಪುರದಲ್ಲಿ ಭೀಮಾ ನದಿ ತೀರದ ಮೂಲಕ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಜನರ ಅಕ್ರಮ ಪ್ರವೇಶ!
ಕೊರೋನಾ ವೈರಸ್ ಸೋಂಕಿನ ಈ ಸಮಯದಲ್ಲಿ ಅಂತರಾಜ್ಯ ಚೆಕ್ ಪೋಸ್ಟ್ ಗಳನ್ನು ತಪ್ಪಿಸಲು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಹಲವು ನಿವಾಸಿಗಳು ಮತ್ತು ವಲಸೆ ಕಾರ್ಮಿಕರು ಪೊಲೀಸರ ಕಣ್ತಪ್ಪಿಸಿ ಬತ್ತಿಹೋಗಿರುವ ಭೀಮಾ ನದಿತೀರದ ಮೂಲಕ ಅಕ್ರಮವಾಗಿ ಗಡಿ ದಾಟುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.