ರಾಜ್ಯಕೃಷ್ಣ, ಭೀಮ ನದಿ ಜಲಾಶಯಗಳ ಕ್ಷಣಕ್ಷಣದ ಮಾಹಿತಿ ವಿನಿಮಯಕ್ಕೆ ಕರ್ನಾಟಕ, ಮಹಾರಾಷ್ಟ್ರ ಒಪ್ಪಿಗೆ; ನೀರು ಹಂಚಿಕೆಗೆ ಸಮ್ಮತಿ!
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಕ್ಷಣಕ್ಷಣದ ಮಾಹಿತಿ, ಮಳೆಯ ಪ್ರಮಾಣ, ಜಲಾಶಯಗಳಿಂದ ನೀರು ಬಿಡುವ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ನಿರ್ಧರಿಸಿದವು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.