ರಾಜಕೀಯಲುಂಗಿ ಉಡೋಕೆ ಬಾರದವರಿಂದ ಮೇಯರ್ ಪಟ್ಟ ಕನ್ನಡಿಗರಿಗೆ ಕೈತಪ್ಪಿತು: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ
ಲುಂಗಿ ಉಡೋಕೆ ಬಾರದವರಿಂದ ಬಿಬಿಎಂಪಿ ಮೇಯರ್ ಪಟ್ಟ ಕನ್ನಡಿಗರಿಗೆ ಕೈತಪ್ಪಿದೆ ಎಂದು ರ್ನಾಟಕ ನವ ನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಹೇಳಿದ್ದಾರೆ.