ದೇಶಹತ್ರಾಸ್ ಘಟನೆ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯಬೇಕು- ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ ಮತ್ತು ರಾತ್ರೋರಾತ್ರಿ ಮೃತದೇಹವನ್ನು ಪೊಲೀಸರು ಅಂತ್ಯಸಂಸ್ಕಾರ ಮಾಡಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.