ರಾಜ್ಯಬೆಂಗಳೂರು ವಿವಿ ಅನುಮತಿ ನಿರಾಕರಣೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಕಾರ್ಯಕ್ರಮ ರದ್ದು
ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ದಿವಂಗತ ಗೌರಿ ಲಂಕೇಶ್ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇಂದು ನಡೆಯಬೇಕಿದ್ದ ಗೌರಿ ಸ್ಮರಣೆ ಉಪನ್ಯಾಸ ಕಾರ್ಯಕ್ರಮಕ್ಕೆ ಸೆನೆಟ್ ಹಾಲ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರಾಕರಿಸಿದ ನಂತರ ಆ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.