ಕ್ರಿಕೆಟ್ದಾಖಲೆ ಬರೆದ ಹಾರ್ದಿಕ್ ಪಾಂಡ್ಯಾ ಸಾಹಸ-ಭುವನೇಶ್ವರ್ ಕುಮಾರ್ ತಾಳ್ಮೆಯ ಆಟ
ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಹಿನ್ನಡೆ ಅನುಭವಿಸಿದ್ದರೂ, ಹಾರ್ದಿಕ್ ಪಾಂಡ್ಯಾ ಮತ್ತು ಭುವನೇಶ್ವರ್ ಕುಮಾರ್ ಅವರ ಅಮೋಘ ಜೊತೆಯಾಟ ದಾಖಲೆಯೊಂದನ್ನು ಬರೆದಿದೆ.