ದೇಶಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ; Video
ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.