ರಾಜ್ಯವಿಧಾನಸೌಧ: ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ; ಕನ್ನಡಪರ ಹೋರಾಟಗಾರರ ವಿರುದ್ಧದ ಕೇಸ್ ವಾಪಸ್
ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸುವ ಮೂಲಕ 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಕನ್ನಡ ಭಾಷೆ, ಸಂಸ್ಕೃತಿ, ಕಲೆಯ ಬಗ್ಗೆ ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು.