ರಾಜ್ಯಬೆಂಗಳೂರಿನ ಕಲಾಗ್ರಾಮದಲ್ಲಿ ನಾಡ ದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣ
ನಾಡ ದೇವಿ ಭುವನೇಶ್ವರಿಯ ನಿತ್ಯ ಅರ್ಚನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈಗ ಇನ್ನೊಂದು ವಿನೂತನ ಯೋಜನೆ ರೂಪಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಾಂಬೆಯ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಿದೆ.