ಭುವನೇಶ್ವರ್

ಒಡಿಶಾದಲ್ಲಿ ಭೀಕರ ಅಪಘಾತ: 2 ರೈಲುಗಳ ನಡುವೆ ಢಿಕ್ಕಿ, ಕನಿಷ್ಠ 30 ಸಾವು, 180ಕ್ಕೂ ಅಧಿಕ ಮಂದಿಗೆ ಗಾಯ
ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 2 ರೈಲುಗಳ ನಡುವೆ ಢಿಕ್ಕಿಯಾಗಿ ಕನಿಷ್ಛ 30 ಮಂದಿ ಸಾವಿಗೀಡಾಗಿ, 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಕೊಚ್ಚಿ ಬರ್ಬರವಾಗಿ ಹತ್ಯೆಗೈದ್ಯ ದುಷ್ಕರ್ಮಿಗಳು!
30 ವರ್ಷದ ವ್ಯಕ್ತಿಯನ್ನು ಕನಿಷ್ಠ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಯಜಮಾನನ ಕುಟುಂಬ ರಕ್ಷಿಸಲು ನಾಗರಹಾವಿನ ಮುಂದೆ 30 ನಿಮಿಷ ತಡೆಗೋಡೆಯಂತೆ ಕುಳಿತ ಸಾಕು ಬೆಕ್ಕು; ವಿಡಿಯೋ ವೈರಲ್!
ಬೆಕ್ಕು ಸಹ ನಾಯಿಯಂತೆ ಉತ್ತಮ ಸ್ನೇಹಿತನಾಗಬಹುದೆಂದು ಸಾಬೀತುಪಡಿಸಿದೆ. ಹೌದು ಬೆಕ್ಕೊಂದು ತನ್ನ ಮಾಲೀಕರ ಕುಟುಂಬವನ್ನು ರಕ್ಷಿಸುವ ಸಲುವಾಗಿ ನಾಗರಹಾವು ತಮ್ಮ ಮನೆಗೆ ಪ್ರವೇಶಿಸುವುದನ್ನು ತಡೆಯುವ ಮೂಲಕ ಸಂಭವನೀಯ ಅಪಾಯದಿಂದ ರಕ್ಷಿಸಿದೆ.

ಯಾಸ್ ಚಂಡಮಾರುತ: ಮೇ 26ಕ್ಕೆ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ, ಒಡಿಶಾದಲ್ಲಿ ತೀವ್ರ ಕಟ್ಟೆಚ್ಚರ
ಯಾಸ್ ಚಂಡಮಾರುತ ಇದೇ ಮೇ 26ಕ್ಕೆ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
ನೌಕಾಪಡೆ ಸ್ಥಳೀಯವಾಗಿ ನಿರ್ಮಿಸಲಾದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.

ಕೋವಾಕ್ಸಿನ್ ಲಸಿಕೆ: ಎರಡನೇ ಹಂತದ ಮಾನವ ಪ್ರಯೋಗಕ್ಕೆ ಸಿದ್ಧತೆ
ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ 'ಕೋವಾಕ್ಸಿನ್ ' ಮೇಲಿನ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾ: ಕಂದಮಾಲ್‍ನಲ್ಲಿ ಭಾರಿ ಎನ್ಕೌಂಟರ್: ನಾಲ್ವರು ನಕ್ಸಲರ ಸಾವು
ಒಡಿಶಾದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ: ಆಟೋ ಚಾಲಕನಿಗೆ 47,500 ರೂ ದಂಡ!
ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ ಆಟೋ ಚಾಲಕನಿಗೆ ಮೋಟಾರು ವಾಹನಗಳ ಕಾಯ್ದೆ (ತಿದ್ದುಪಡಿ) ಅನ್ವಯ 47,500 ರೂಪಾಯಿ ದಂಡ ವಿಧಿಸಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.

ಸತತ 5ನೇ ಬಾರಿಗೆ ಒಡಿಶಾ ಸಿಎಂ ಆಗಿ ನವೀನ್ ಪಟ್ನಾಯಕ್ ಪ್ರಮಾಣ ವಚನ ಸ್ವೀಕಾರ
ಒಡಿಶಾದ ನೂತನ ಸಿಎಂ ಆಗಿ ನವೀನ್ ಪಟ್ನಾಯಕ್ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

