ಭೂ ಒತ್ತುವರಿ

ಕಾಂಗ್ರೆಸ್ ಸರ್ಕಾರ ನನ್ನನ್ನು ಗುರಿಯಾಗಿಸಿಕೊಂಡಿದೆ: HDK ಆರೋಪ ನಿರಾಕರಿಸಿದ DCM
ರಾಜಕೀಯ

ಕಾಂಗ್ರೆಸ್ ಸರ್ಕಾರ ನನ್ನನ್ನು ಗುರಿಯಾಗಿಸಿಕೊಂಡಿದೆ: HDK ಆರೋಪ ನಿರಾಕರಿಸಿದ DCM

ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತೂ ಇಲ್ಲ. ಯಾರೋ ಇದರ ಬಗ್ಗೆ ಪಿಐಎಲ್ ಹಾಕಿದ್ದಾರೆ.

ಹೈಕೋರ್ಟ್ ಆದೇಶ: ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಬಿಡದಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ
ರಾಜ್ಯ

ಹೈಕೋರ್ಟ್ ಆದೇಶ: ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಬಿಡದಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ

ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.

HDK ವಿರುದ್ಧ ಭೂಮಿ ಒತ್ತುವರಿ ಆರೋಪ: ಹೈಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ
ರಾಜ್ಯ

HDK ವಿರುದ್ಧ ಭೂಮಿ ಒತ್ತುವರಿ ಆರೋಪ: ಹೈಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು 14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು.

ಬೆಂಗಳೂರು: ಅಕ್ರಮವಾಗಿ ರಸ್ತೆ ನಿರ್ಮಿಸಲು ಪಟ್ಟಂದೂರು ಅಗ್ರಹಾರ ಕೆರೆ ಬಫರ್ ಝೋನ್ ಒತ್ತುವರಿ
ರಾಜ್ಯ

ಬೆಂಗಳೂರು: ಅಕ್ರಮವಾಗಿ ರಸ್ತೆ ನಿರ್ಮಿಸಲು ಪಟ್ಟಂದೂರು ಅಗ್ರಹಾರ ಕೆರೆ ಬಫರ್ ಝೋನ್ ಒತ್ತುವರಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಈ ಹಿಂದೆ ಮಹದೇವಪುರ ವಲಯದಲ್ಲಿ ಮಳೆನೀರು ಚರಂಡಿ (ಎಸ್‌ಡಬ್ಲ್ಯುಡಿ) ಮತ್ತು ಕೆರೆ ಜಮೀನಿನಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದರೂ, ಪಟ್ಟಂದೂರು ಅಗ್ರಹಾರ ಕೆರೆಯ ಬಳಿ ಮಾಲೀಕರು ಮತ್ತು ಡೆವಲಪರ್‌ಗಳು ಅನಧಿಕೃತ ಬಡಾವಣೆಗೆ ಅಕ್ರಮ ರಸ್ತೆ ನಿರ್ಮಾಣ ಮಾಡಿದ್ದಾರೆ. 

ಭೂ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ  ಎಚ್.ಕೆ.ಪಾಟೀಲ್ ಪತ್ರ
ರಾಜ್ಯ

ಭೂ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ  ಎಚ್.ಕೆ.ಪಾಟೀಲ್ ಪತ್ರ

ಬೆಂಗಳೂರು ನಗರ ಮತ್ತು ನಗರ ಜಿಲ್ಲೆಯ ಭೂ ಕಬಳಿಕೆ/ಒತ್ತುವರಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿದಾರರ ಮೇಲೆ ಕಠಿಣ ಕ್ರಮ‌ಜರುಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ‌.ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಭೂ ಒತ್ತುವರಿ ಆಪಾದನೆ ಕುರಿತು ಸಿಎಂ ಕುಮಾರಸ್ವಾಮಿ ಏಕೆ ಮೌನವಾಗಿದ್ದಾರೆ: ಬಿಎಸ್ ವೈ ಪ್ರಶ್ನೆ
ರಾಜ್ಯ

ಭೂ ಒತ್ತುವರಿ ಆಪಾದನೆ ಕುರಿತು ಸಿಎಂ ಕುಮಾರಸ್ವಾಮಿ ಏಕೆ ಮೌನವಾಗಿದ್ದಾರೆ: ಬಿಎಸ್ ವೈ ಪ್ರಶ್ನೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿರುವ ಭೂಮಿ ...

ಕೇರಳ ಸರ್ಕಾರದ 3ನೇ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ಥಾಮಸ್ ಚಾಂಡಿ ರಾಜಿನಾಮೆ
ದೇಶ

ಕೇರಳ ಸರ್ಕಾರದ 3ನೇ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ಥಾಮಸ್ ಚಾಂಡಿ ರಾಜಿನಾಮೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ಕಾರದ ಮೂರನೇ ವಿಕೆಟ್ ಪತನವಾಗಿದ್ದು ಸಚಿವ ಸ್ಥಾನಕ್ಕೆ ಥಾಮಸ್ ಚಾಂಡಿ ರಾಜಿನಾಮೆ ನೀಡಿದ್ದಾರೆ...

ಭೂ ಒತ್ತುವರಿ ಆರೋಪದ ಮೇಲೆ ಜೆಟ್ ಏರ್ವೇಸ್ ಉಪಾಧ್ಯಕ್ಷನ ಬಂಧನ
ದೇಶ

ಭೂ ಒತ್ತುವರಿ ಆರೋಪದ ಮೇಲೆ ಜೆಟ್ ಏರ್ವೇಸ್ ಉಪಾಧ್ಯಕ್ಷನ ಬಂಧನ

ಭೂ ಒತ್ತುವರಿ ಆರೋಪದ ಮೇಲೆ ಭಾನುವಾರ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್‌ ಏರ್ವೇಸ್ ನ ಭದ್ರತಾ ವಿಭಾಗದ....

ಬಿಡಿಎ ಹಾಗೂ ಖಾಸಗಿ ಸಂಸ್ಥೆಗಳಿಂದ ಬೆಂಗಳೂರಿನಲ್ಲಿ 10 ಸಾವಿರ ಎಕರೆ ಒತ್ತುವರಿ: ಕೋಳಿವಾಡ
ಪ್ರಧಾನ ಸುದ್ದಿ

ಬಿಡಿಎ ಹಾಗೂ ಖಾಸಗಿ ಸಂಸ್ಥೆಗಳಿಂದ ಬೆಂಗಳೂರಿನಲ್ಲಿ 10 ಸಾವಿರ ಎಕರೆ ಒತ್ತುವರಿ: ಕೋಳಿವಾಡ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಸರ್ಕಾರಿ ಅಧಿಕಾರಿಗಳು ಹಾಗೂ ಖಾಸಗಿ ಸಂಸ್ಥೆಗಳು ಬೆಂಗಳೂರಿನಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ...