ಭೂ ಕಬಳಿಕೆ

ಸಚಿವ ಎಚ್.ಸಿ ಬಾಲಕೃಷ್ಣರಿಂದ 36 ಎಕರೆ ಜಮೀನು ಕಬಳಿಕೆ; ಹಲ್ಕಾ ಕೆಲಸ ಮಾಡಿದ್ದಕ್ಕೆ HDK ನಿನ್ನನ್ನ ದೂರ ಇಟ್ಟರು: ಮಂಜುನಾಥ್ ಆರೋಪ
26 ಎಕರೆ ಅವರ ಜೊತೆ ಇರೋ ವ್ಯಕ್ತಿ ನಟರಾಜ ನಾಯ್ಡು ಅನ್ನೋರ ಹೆಸರಿಗೆ ಮಾಡಿಸಿದ್ದಾರೆ. ಇದು ಸರ್ಕಾರಿ ಜಮೀನು. ದಾಖಲಾತಿ ಸೃಷ್ಟಿ ಮಾಡಿದ್ದಾರೆ.

ಅಧಿಕಾರ ಹೊಂದಿರುವವರೇ ಭೂಮಿ ನುಂಗಿದರೆ ಹೇಗೆ? ಶಾಸಕ ಸುಧಾಕರ್ ತಂದೆ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ!
ಮಾಜಿ ಸಚಿವ ಚೌಡರೆಡ್ಡಿ ಅವರ ಇಬ್ಬರು ಪುತ್ರರಾದ ಎಂ.ಸಿ. ಸುಧಾಕರ್ ಮತ್ತು ಬಾಲಾಜಿ ಅವರನ್ನು ಆರೋಪಿಯನ್ನಾಗಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

Watch | ಕೃಷ್ಣ ಬೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ; ವಿಧಾನಸಭೆಯಲ್ಲಿ ದ್ವೇಷ ಭಾಷಣ-ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ಅಂಗೀಕಾರ

ನಮಗೆ ಬಂದಿರುವುದು ಪಿತ್ರಾರ್ಜಿತ ಆಸ್ತಿ, ಇಲ್ಲದಿರುವುದು ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ: BJP ವಿರುದ್ಧ ಕೃಷ್ಣ ಬೈರೇಗೌಡ ಸಿಡಿಮಿಡಿ
ಆರೋಪ ಮಾಡಬೇಕು ಎಂಬ ಕಾರಣಕ್ಕೆ ಯಾವುದೇ ವಿಚಾರ ಇಲ್ಲದಿದ್ದರೂ ಹುಡುಕಿ ಆರೋಪ ಮಾಡಲಾಗುತ್ತಿದೆ. ಗರುಡನಪಾಳ್ಯದ ಭೂಮಿ ನನ್ನ ತಾತ ಅವರಿಂದ ಬಂದ ಪಿತ್ರಾರ್ಜಿತ ಆಸ್ತಿ.

ದಾಖಲೆ ತಿರುಚಿ 20 ಎಕರೆ ಭೂಮಿ ಕಬಳಿಸಿಕ ಆರೋಪ: ಸಚಿವ ಕೃಷ್ಣ ಬೈರೇಗೌಡ ರಾಜೀನಾಮೆಗೆ BJP ಆಗ್ರಹ
ಕೆರೆ ಮತ್ತು ಸ್ಮಶಾನಕ್ಕೆ ಸೇರಿದ ಒಟ್ಟು 21ಎಕರೆ 16 ಗುಂಟೆ ಜಮೀನಿನ ದಾಖಲೆಗಳನ್ನು ತಿದ್ದಿ, ಖರಾಬು ಎಂದು ನಕಲಿ ದಾಖಲೆ ಸೃಷ್ಟಿಸಲಾಗಿದೆ. 2001–02ರಲ್ಲಿ ಈ ಕೃತ್ಯ ನಡೆದಿದೆ. ಕೃಷ್ಣಬೈರೇಗೌಡ ಮತ್ತು ಅವರ ಕುಟುಂಬದ ಹೆಸರಿಗೆ ಬರೆಸಲಾಗಿದೆ.

TMC Leader ಸಂದೇಶ್ ಖಾಲಿ ಕುರಿತಾದ ದೂರುಗಳಿಗೆ ಪ್ರತ್ಯೇಕ ಇಮೇಲ್ ಐಡಿ: CBI
ತೃಣಮೂಲ ಕಾಂಗ್ರೆಸ್ ನಾಯಕ ಸಂದೇಶ್ ಖಾಲಿ ಕುರಿತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ಹೆಜ್ಜೆ ಇಟ್ಟಿರುವ ಸಿಬಿಐ (CBI)ದೂರುಗಳಿಗೆ ಪ್ರತ್ಯೇಕ ಇಮೇಲ್ ಐಡಿ ರಚಿಸಿದೆ.

ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರ
ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

ಅಯೋಧ್ಯೆಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದಲೇ ಭೂಕಬಳಿಕೆ: ಯೋಗಿ ಸರ್ಕಾರ ತನಿಖೆಗೆ ಆದೇಶ
ರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

ಭೂ ಕಬಳಿಕೆಗೆ ನಕಲಿ ದಾವೆ: ಆಘಾತಕಾರಿ ವಿಚಾರವೆಂದ ಹೈಕೋರ್ಟ್
ವಿಚಾರಣಾ ನ್ಯಾಯಾಲಯದ ತೀರ್ಪುಗಳ ನಕಲು ಪ್ರತಿಗಳನ್ನು ಸೃಷ್ಟಿಸಿ ಭೂಕಬಳಿಕೆ ಪ್ರಕರಣದಲ್ಲಿ ವಕೀಲರು ಭಾಗಿಯಾಗಿರುವ ವಿಚಾರ ಆಘಾತಕಾರಿ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ.

