ಭೂ ಡಿನೋಟಿಫಿಕೇಷನ್

ಸಿದ್ಧಾಪುರದಲ್ಲಿ ಭೂ ಡಿನೋಟಿಫಿಕೇಷನ್: ಬಿಜೆಪಿ ಆರೋಪ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ- ಸಿದ್ದರಾಮಯ್ಯ
ಲಾಲ್ಬಾಗ್ ಸಿದ್ಧಾಪುರ ಗ್ರಾಮದಲ್ಲಿ 2 ಎಕರೆ 39.5 ಗುಂಟೆ ಜಮೀನನ್ನು ಡಿನೋಟಿಫಿಕೇಷನ್/ರೀಡೂ ಮಾಡಿದ್ದೇನೆ ಎಂಬ ಬಿಜೆಪಿ ಆರೋಪ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣ:ಮಾಜಿ ಮುಖ್ಯಮಂತ್ರಿ ಎಚ್ ಡಿಕೆಗೆ ಸಮನ್ಸ್ ಜಾರಿ
ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.

