ರಾಜ್ಯಕೊಡಗು: ಭೂದಾಖಲೆ-ಸರ್ವೆ ಇಲಾಖೆಯಲ್ಲಿ ಶೇ 50ಕ್ಕೂ ಹೆಚ್ಚು ಸಿಬ್ಬಂದಿ ಕೊರತೆ, ಸಾರ್ವಜನಿಕರಿಗೆ ಸಮಸ್ಯೆ
ಜಿಲ್ಲಾ ಭೂದಾಖಲೆಗಳು ಮತ್ತು ಸರ್ವೆ ಇಲಾಖೆಗೆ ಕ್ಲರ್ಕ್ ಹುದ್ದೆಗಳು ಸೇರಿದಂತೆ ಒಟ್ಟು 101 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಆದರೆ, ಇಲಾಖೆಯಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಬಿದ್ದಿದ್ದು, ಇಲಾಖೆ ಕಾರ್ಯವೈಖರಿಗೆ ತೀವ್ರ ಸಮಸ್ಯೆಯಾಗಿದೆ.