ರಾಜ್ಯವಿಧಾನಸಭೆ: ಭೂಪರಿವರ್ತನೆ ಕಾಲಾವಧಿ ಏಳು ದಿನಗಳಿಗೆ ಇಳಿಕೆ ಮಸೂದೆ ಅಂಗೀಕಾರ
ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022’ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಯಿತು.