ರಾಜ್ಯಕಾರ್ಪೋರೇಟ್ ಸಂಸ್ಥೆಗಳಿಗೆ ಭೂಮಿ ಮಾರಿ ರೈತರು ಜೀವನಾಧಾರ ಕಳೆದುಕೊಳ್ಳಲಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್
ಬಿಜೆಪಿ ಸರ್ಕಾರ ಕಾರ್ಪೋರೇಟರ್ ಗಳ ಒತ್ತಡಕ್ಕೆ ಮಣಿಯುತ್ತಿದೆ,ಹೀಗಾಗಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿದೆ, ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.