ಕರ್ನಾಟಕದಲ್ಲಿ ಎಲ್ಲೇ ಆಗಲಿ 2 ಎಕರೆ ವರೆಗೆ ಕೈಗಾರಿಗೆ ಮಾಡಲು ಪರಿವರ್ತನೆಗೆ ವಿನಾಯಿತಿ ನೀಡಲಾಗುತ್ತದೆ. ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ.