ರಾಜ್ಯನ್ಯಾಯಾಲಯ ಆಟದ ಮೈದಾನವೇ? ಪರಿಹಾರಕ್ಕಾಗಿ 9ನೇ ಬಾರಿ ಅರ್ಜಿ ಸಲ್ಲಿಸಿದವರಿಗೆ ಛೀಮಾರಿ; 10 ಲಕ್ಷ ರೂ ದಂಡ ವಿಧಿಸಿದ ಕೋರ್ಟ್!
ಪ್ರಕರಣ ಸಂಬಂಧ ಮೊದಲ ಅರ್ಜಿ 1994ರಲ್ಲಿ ಸಲ್ಲಿಕೆಯಾಗಿದೆ. ಈವರೆಗೂ ಎಂಟು ಬಾರಿ ಕಾನೂನು ಹೋರಾಟ ನಡೆದಿದೆ. ಎಲ್ಲ ಅರ್ಜಿಗಳು ವಜಾಗೊಂಡಿವೆ. ಈ ಅಂಶವನ್ನು ಕೊನೆಯ ಅರ್ಜಿಯಲ್ಲಿ ಮರೆ ಮಾಚಲಾಗಿದೆ.