ಭೂ ಸ್ವಾಧೀನ

ಕೃಷ್ಣಾ ಮೇಲ್ದಂಡೆ ಯೋಜನೆ: ಕೋರ್ಟ್ ಕೇಸ್ ನೆಪ ಹೇಳಿ ವಿಳಂಬ ಮಾಡಿದರೆ ಸಹಿಸಲ್ಲ; ಒತ್ತಡಕ್ಕೆ ಮಣಿಯಬೇಡಿ; ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ..!
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಕಾನೂನು ಪ್ರಕಾರವೇ ಭೂಸ್ವಾಧೀನ ಪ್ರಕ್ರಿಯೆ ನಡೆಸಬೇಕು.

ಬಿಡದಿ ಟೌನ್ ಶಿಪ್ ಮಾದರಿ ಪರಿಹಾರ ನಮಗೂ ಕೊಡಿ: ಇತರೆ ಭಾಗದ ರೈತರ ಆಗ್ರಹ
ಆದರೆ, ಭೂಸ್ವಾಧೀನಕ್ಕೆ ನೀಡುವ ಪರಿಹಾರವು ಭೂಮಿಯ ಸ್ಥಳ, ಅಭಿವೃದ್ಧಿ ಯೋಜನೆಯ ಅನುಷ್ಠಾನದ “ತುರ್ತು ಅಗತ್ಯ” ಸೇರಿದಂತೆ ವಿವಿಧ ಮಾನದಂಡಗಳನ್ನು ಅವಲಂಬಿಸಿರುತ್ತದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗದ ಪ್ರಮುಖ ರೈಲು ಯೋಜನೆಗಳಿಗೆ ಭೂ ಸ್ವಾಧೀನ, ವೆಚ್ಚ-ಹಂಚಿಕೆಯ ಗೊಂದಲ ಅಡ್ಡಿ!
ಯೋಜನೆ ಇನ್ನೂ ಅನುಷ್ಟಾನವಾಗಿಲ್ಲ. ಸುಮಾರು 488 ಹೆಕ್ಟೇರ್ ಜಮೀನು ಅಗತ್ಯವಿದ್ದು, ಈವರೆಗೆ ಭೂಮಿ ಹಸ್ತಾಂತರವಾಗಿಲ್ಲ. ರಾಜ್ಯ ಸರ್ಕಾರ ಉಚಿತವಾಗಿ ಭೂಮಿ ನೀಡಲು ಮತ್ತು ತನ್ನ ಪಾಲಿನ ಹಣವನ್ನು ನೀಡಲು ಇನ್ನೂ ಮುಂದಾಗಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ: ಡಿ.ಕೆ ಶಿವಕುಮಾರ್
ಯಗಚಿ ಎಡದಂಡೆ ಮುಖ್ಯ ನಾಲೆ ಮತ್ತು ವಿತರಣ ನಾಲೆ ಸಂಖ್ಯೆ 71ರಿಂದ 84ರವರೆಗೆ ಹಾಗೂ ಮೊಸಳೆ ನಾಲೆಗಳಿಗೆ ಸಂಬಂಧಿಸಿದಂತೆ ಒಟ್ಟು 286 ಎಕರೆ 22.5 ಗುಂಟೆ ಜಮೀನುಗಳಿಗೆ ಭೂಪರಿಹಾರ ನೀಡಲು 60 ಕೋಟಿಗಳಷ್ಟು ಅನುದಾನ ಅಗತ್ಯವಿದ್ದು.

ರಾಜ್ಯ ಸರ್ಕಾರದ ಅಸಹಕಾರ: ಭೂಸ್ವಾಧೀನ ಪ್ರಕ್ರಿಯೆ ವಿಳಂಬ, ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳು ಸ್ಥಗಿತ- ಅಶ್ವಿನಿ ವೈಷ್ಣವ್
ಕರ್ನಾಟಕದೊಂದಿಗೆ 50:50 ವೆಚ್ಚ ಹಂಚಿಕೆಯಲ್ಲಿ ಮಂಜೂರಾದ ಧಾರವಾಡ-ಬೆಳಗಾವಿ ಮೂಲಕ ಕಿತ್ತೂರು ಹೊಸ ಮಾರ್ಗ ಯೋಜನೆ (73 ಕಿಮೀ), ಬಾಕಿ ಭೂಸ್ವಾಧೀನದಿಂದಾಗಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಒಪ್ಪಂದದ ಪ್ರಕಾರ, ರಾಜ್ಯವು ಭೂಮಿಯನ್ನು ಉಚಿತವಾಗಿ ಒದಗಿಸಬೇಕು.

ಭೂಸ್ವಾಧೀನಕ್ಕೆ ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ; ಅಧಿಕಾರ ಇದ್ದಾಗ ಅಶೋಕ್, ದೇವೇಗೌಡರು ಸರಿಪಡಿಸಲಿಲ್ಲವೇಕೆ?
ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ?

ದೇವನಹಳ್ಳಿ ರೈತರ ಹೋರಾಟ: ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ, ಜುಲೈ15ಕ್ಕೆ ಮತ್ತೆ ಸಭೆ; ಸಿಎಂ ಸಿದ್ದರಾಮಯ್ಯ
ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ದೇವನಹಳ್ಳಿಯಲ್ಲಿ ಏರೋಸ್ಪೇಸ್ ಯೋಜನೆಗೆ ಭೂಸ್ವಾಧೀನ: ರೈತರ ತೀವ್ರ ವಿರೋಧ
ರಕ್ಷಣಾ ಮತ್ತು ಏರೋಪ್ಸೇಸ್ ಪಾರ್ಕ್ ಯೋಜನೆಗೆ 1,777 ಎಕರೆಗಳನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಕೆಐಎಡಿಬಿಯಿಂದ ನೊಟೀಸ್ ಪಡೆದಿರುವ 13 ಹಳ್ಳಿಗಳ ನೂರಾರು ರೈತರು ಇಂದು ದುಃಖದಲ್ಲಿ ಕೈತೊಳೆಯುವ ಪರಿಸ್ಥಿತಿ ಉಂಟಾಗಿದೆ.

ಮೇಕೆದಾಟು ಯೋಜನೆ: ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭ
ಕರ್ನಾಟಕವು ಜೂನ್‌ನಲ್ಲಿ ತಮಿಳುನಾಡಿಗೆ 9 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ, ಈಗಾಗಲೇ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳೆರಡೂ ತುಂಬಿ ಹರಿಯುತ್ತಿರುವುದರಿಂದ ಈಗಲೇ 21 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ.

