ವಿದೇಶ23 ಟನ್ ಪರಿಹಾರ ಸಾಮಾಗ್ರಿಯೊಂದಿಗೆ ಭೂಕಂಪ ಪೀಡಿತ ಸಿರಿಯಾ ತಲುಪಿದ ಭಾರತದ ಏಳನೇ ವಿಮಾನ!
ಶತಮಾನದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪಕ್ಕೆ ಸಿಲುಕಿ ತತ್ತರಿಸಿರುವ ಟರ್ಕಿ ಹಾಗೂ ಸಿರಿಯಾ ದೇಶಕ್ಕೆ ಭಾರತ ನೆರವಿನ ಹಸ್ತ ಚಾಚಿಸಿದೆ. ಆಪರೇಷನ್ ದೋಸ್ತ್ ಹೆಸರಿನಲ್ಲಿ ವೈದ್ಯಕೀಯ ಹಾಗೂ ಪರಿಹಾರ ಸಾಮಾಗ್ರಿಗಳನ್ನು ಟರ್ಕಿಗೆ ಭಾರತ ತಲುಪಿಸಿದೆ.