ವಿದೇಶVenezuelaದಲ್ಲಿ ಪ್ರಕೃತಿ ವಿಕೋಪ; ಅವಳಿ ಭೂಕಂಪದ ಬೆನ್ನಲ್ಲೇ ಮತ್ತೆ ಕಂಪಿಸಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲು; 900ರ ಗಡಿ ದಾಟಿದ ಸಾವಿನ ಸಂಖ್ಯೆ..!
ಭೂಕಂಪದ ಪರಿಣಾಮ ಈವರೆಗೂ ಬಲಿಯಾದವರ ಸಂಖ್ಯೆ ಈಗ 920 ಕ್ಕೆ ಏರಿಕೆಯಾಗಿದೆ. ಇನ್ನೂ 50,000 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವಿದೆ.