ಭೂಕಂಪನ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 3 ಬಾರಿ ಭೂಕಂಪನ; 2.5 ತೀವ್ರತೆ ದಾಖಲು
ಈ ಪ್ರದೇಶದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Venezuela: 40 ಸೆಕೆಂಡ್ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ
ವೆನೆಜುವೆಲಾದ ಮಹಾನ್ ಜನರಿಗೆ ತಟ್ಟಿದ ಎರಡು ಭಾರೀ ಭೂಕಂಪಗಳು ಅಪಾರ ಪ್ರಮಾಣದ ಹಾನಿಯನ್ನುಂಟುಮಾಡಿದ್ದು, ಭಾರೀ ಸಂಖ್ಯೆಯ ಸಾವುಗಳಿಗೆ ಕಾರಣವಾಗಿವೆ.

Venezuela Earth quake: 40 ಸೆಕೆಂಡ್ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!
ಕೇವಲ 40 ಸೆಕೆಂಡುಗಳ ಅಂತರದಲ್ಲಿ ಎರಡೆರಡು ಬಾರಿ ಭೂಕಂಪ ಸಂಭವಿಸಿದ್ದು, ನೂರಾರು ಸಾವು ನೋವುಗಳಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು
ದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ ಕೆಲ ಹೊತ್ತಿನಲ್ಲೇ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲೂ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.

ಅಸ್ಸಾಂನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು; ಚೀನಾ-ಭೂತಾನ್, ಬಾಂಗ್ಲಾದಲ್ಲೂ ಕಂಪಿಸಿದ ಭೂಮಿ
ಇದಲ್ಲದೆ ನೆರೆ ದೇಶಗಳಾದ ಭೂತಾನ್, ಚೀನಾ ಮತ್ತು ಬಾಂಗ್ಲಾದೇಶದ ಕೆಲವು ಪ್ರದೇಶಗಳಲ್ಲೂ ಭೂ ಕಂಪನಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು; ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Video
ಶುಕ್ರವಾರ ಬೆಳಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶ ಮಾತ್ರವಲ್ಲದೇ ಭಾರತದ ಕೋಲ್ಕತಾ ಸೇರಿದಂತೆ ಹಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದೆ..

ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ಭಾರತ ತುರ್ತು ನೆರವು: ಹೆಚ್ಚಿನ ಸಹಾಯದ ಭರವಸೆ!
ಉತ್ತರ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಜೆ ಸಂಭವಿಸಿದ 6.3 ತೀವ್ರತೆಯ ಭೂಕಂಪದಲ್ಲಿ 20 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 7 ಸಾವು; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು
ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ನೆಲಕ್ಕುರುಳಿವೆ.

