ದೇಶವಯನಾಡು ಭೂಕುಸಿತ ಪ್ರದೇಶಕ್ಕೆ ನಟ ಮೋಹನ್ ಲಾಲ್ ಭೇಟಿ; ಪುನರ್ವಸತಿ ಕಾರ್ಯಕ್ಕೆ 3 ಕೋಟಿ ರೂ. ನೆರವು ಘೋಷಣೆ
ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸೇನೆ ಮತ್ತು ಸ್ಥಳೀಯರು ಸೇರಿದಂತೆ ವಿವಿಧ ರಕ್ಷಣಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು.