ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯ ಬಾರ್ಕಗಾಂವ್ನ ಆಕಾಂಕ್ಷ ಕುಮಾರಿ ಕೋಲ್ ಇಂಡಿಯಾ ಲಿಮಿಟೆಡ್ (CIL) ಗೆ ನೇಮಕವಾದ ದೇಶದ ಮೊದಲ ಮಹಿಳಾ ಗಣಿ ಎಂಜಿನಿಯರ್ ಆಗಿದ್ದಾರೆ.