ರಾಜ್ಯಬೆಂಗಳೂರು: ದೇಶದಲ್ಲಿಯೇ ಮೊದಲ ‘ಭೂಗತ ವಿದ್ಯುತ್ ಟ್ರಾನ್ಸ್ಫಾರ್ಮರ್’ ಕೇಂದ್ರ ಮಲ್ಲೇಶ್ವರಂನಲ್ಲಿ ಸ್ಥಾಪನೆ
ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬೆಂಗಳೂರಿನ ಮಲ್ಲೇಶ್ವರಂ ವಾರ್ಡ್ನಲ್ಲಿ ಫುಟ್ಪಾತ್ ಅಡಿಯಲ್ಲಿ ಟ್ರಾನ್ಸ್ಫಾರ್ಮರ್ ಸೆಂಟರ್ ಕೇಂದ್ರ ಸ್ಥಾಪಿಸಿದೆ.