ಭೂಪಿಂದರ್ ಹೂಡಾ

Haryana Local Polls: ಕಾಂಗ್ರೆಸ್ ತೀವ್ರ ಮುಖಭಂಗ; BJP ಕ್ಲೀನ್ ಸ್ವೀಪ್, 10 ರಲ್ಲಿ 9 ಸ್ಥಾನ ಗೆಲುವು!
ಹರ್ಯಾಣ ವಿಧಾನಸಭೆ ಚುನಾವಣೆ ಬಳಿಕ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲೂ ಬಿಜೆಪಿ ತನ್ನ ಪಾರುಪತ್ಯ ಮುಂದುವರೆಸಿದ್ದು, ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಎಸ್‌ಯುವಿಗೆ ಡಿಕ್ಕಿ ಹೊಡೆದ ನೀಲಗಾಯ್; ಕಾಂಗ್ರೆಸ್ ನಾಯಕ ಭೂಪಿಂದರ್ ಹೂಡಾ ಅಪಾಯದಿಂದ ಪಾರು
ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಭಾನುವಾರ ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾ ಬಳಿ ಹಾದುಹೋಗುತ್ತಿದ್ದಾಗ ಅವರಿದ್ದ ಎಸ್‌ಯುವಿಗೆ 'ನೀಲಗಾಯ್' ಡಿಕ್ಕಿ ಹೊಡೆದಿದೆ. ಅವರು ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಯಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪಿಂದರ್ ಹೂಡಾ ನೇಮಕ
ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ನೇಮಿಸಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ: ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ
ಹಾಲಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಹೊರತಾಗಿಯೂ ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ವಾದ್ರಾ ವಿರುದ್ಧದ ಪ್ರಕರಣದ ಸಮಗ್ರ ತನಿಖೆ ನಡೆಯಲಿದೆ: ಹರಿಯಾಣ ಸಿಎಂ
ಗುರುಗ್ರಾಮ ಭೂ ಖರೀದಿ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಅವರ....

