ಭೂಪೇಂದ್ರ ಚೌಧರಿ

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ
2022 ರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಸಂಪುಟ ವಿಸ್ತರಣೆಯಾಗಿದೆ. ಮೊದಲ ಸಂಪುಟ ವಿಸ್ತರಣೆ ಮಾರ್ಚ್ 2024 ರಲ್ಲಿ ನಡೆದಿತ್ತು.

ಉತ್ತರ ಪ್ರದೇಶ ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ಭೂಪೇಂದ್ರ ಚೌಧರಿ ರಾಜೀನಾಮೆ
ಇತ್ತೀಚೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಉತ್ತರ ಪ್ರದೇಶ ಘಟಕದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಉತ್ತರ ಪ್ರದೇಶ ಪಂಚಾಯತ್ ರಾಜ್ ಸಚಿವ ಭೂಪೇಂದ್ರ ಚೌಧರಿ ಅವರು ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

