ಭೂಪೇನ್ ಬೋರಾ

ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರ್ಪಡೆ
ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

"ನಿರ್ಧಾರವನ್ನು ಮರುಪರಿಶೀಲಿಸುತ್ತಿದ್ದೇನೆ": ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಭೂಪೇನ್ ಬೋರಾ ಯು-ಟರ್ನ್
"ನಾನು ಮತ್ತು ನನ್ನ ಸಹೋದರರು ಸಿಂಗ್ ಅವರನ್ನು ಭೇಟಿ ಮಾಡಿ ನನ್ನ ನಿರ್ಧಾರವನ್ನು (ನಾಳೆ ಬೆಳಿಗ್ಗೆ) ತಿಳಿಸುತ್ತೇನೆ" ಎಂದು ಅವರು ಹೇಳಿದರು.

