ದೇಶಛತ್ತೀಸ್ಗಢ ತಲುಪಿದ ಅಮಿತ್ ಶಾ; 'ಆದಿಪುರುಷ' ಸಿನಿಮಾ ನಿಷೇಧಿಸುವಂತೆ ಸಿಎಂ ಭೂಪೇಶ್ ಬಘೇಲಾ ಮನವಿ
ರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಆದಿಪುರುಷ ಸಿನಿಮಾದಲ್ಲಿನ ಕೆಲವು ಪಾತ್ರಗಳ ಸಂಭಾಷಣೆ, ಭಾಷೆ ಮತ್ತು ಕೆಲವು ಪಾತ್ರಗಳನ್ನು ತೋರಿಸಿರುವ ರೀತಿಗಾಗಿ ತೀವ್ರ ವಿರೋಧ ಎದುರಿಸುತ್ತಿರುವ ಚಲನಚಿತ್ರವನ್ನು ನಿಷೇಧಿಸುವಂತೆ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗುರುವಾರ ಮನವಿ ಮಾಡಿದ್ದಾರೆ.