ದೇಶಛತ್ತೀಸಗಢದ ಕಾಂಗ್ರೆಸ್ ಅಭಿವೃದ್ಧಿ ಮಾದರಿ ಅಧ್ಯಯನಕ್ಕೆ ಜೆ.ಪಿ ನಡ್ಡಾ ಬರುತ್ತಿದ್ದಾರೆ: ಸಿಎಂ ಟೀಕೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಛತ್ತೀಸಗಢ ರಾಜ್ಯದಲ್ಲಿನ ಕಾಂಗ್ರೆಸ್ ಅಭಿವೃದ್ಧಿ ಮಾದರಿಯ ಅಧ್ಯಯನ ನಡೆಸಲು ಆಗಮಿಸುತ್ತಿದ್ದಾರೆ ಎಂದು ಛತ್ತೀಸಗಢ ಮುಖ್ಯಮಂತ್ರಿ ಭುಪೇಶ್ ಭಗೇಲ್ ಟೀಕಿಸಿದ್ದಾರೆ.