ದೇಶರೈತರ ಭೂಮಿ ಕಸಿಯಲು ಅಷ್ಟು ಸುಲಭವಾಗಿ ಬಿಡುವುದಿಲ್ಲ: ರಾಹುಲ್ ಗಾಂಧಿ
ಎನ್ ಡಿಎ ಸರ್ಕಾರದ ವಿವಾದಿತ ಭೂಸ್ವಾಧೀನ ಮಸೂದೆ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ರೈತರ ಭೂಮಿ ಕಸಿಯುವ ನರೇಂದ್ರ ಮೋದಿ ಅವರ ಪ್ರಯತ್ನವನ್ನು ಅಷ್ಟು ಸುಲಭವಾಗಿ ಬಿಡುವುದಿಲ್ಲ ಎಂದು...