ರಾಜ್ಯಭೂ ಮಾಲೀಕರಿಂದ ನಿಯಮ ಉಲ್ಲಂಘನೆ: ನಗರದಲ್ಲಿ ಅನಧಿಕೃತ ಬೋರ್ ವೆಲ್'ಗಳ ಹೆಚ್ಚಳ!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ)ಯಿಂದ ಅನುಮತಿ ಪಡೆಯದ ಹೊರತು ನಗರದಲ್ಲಿ ಬೋರ್ವೆಲ್ಗಳನ್ನು ಕೊರೆಯುವಂತಿಲ್ಲ. ಈ ನಿಯಮದ ಹೊರತಾಗಿಯೂ ನಗರದಲ್ಲಿ ಭೂ ಮಾಲೀಕರು ಬೋರ್ ವೆಲ್ ಗಳನ್ನು ಕೊರೆಸುತ್ತಿರುವುದು ವರದಿಯಾಗುತ್ತಿವೆ.