ಕಳೆದ ವರ್ಷ ಸೆಪ್ಟೆಂಬರ್ 2, 2023 ರಂದು ಉಡಾವಣೆಯಾದ ಭಾರತದ ಮೊದಲ ಸೂರ್ಯಯಾನದ ಆದಿತ್ಯ ಎಲ್–1 (Aditya L1) ಬಾಹ್ಯಾಕಾಶ ನೌಕೆ ಮತ್ತೊಂದು ಇತಿಹಾಸ ಸೃಷ್ಟಿಸಿದೆ.