ಭೂಷಣ್

ಕೊರಿಯೊಗ್ರಾಫರ್ 'ಭೂಷಣ್' ಮಾಸ್ಟರ್ ಸಿನಿಮಾ ನಿರ್ದೇಶನದತ್ತ ಒಲವು!
ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ.

ನೃತ್ಯದಲ್ಲಿ ನನಗೆ ಪ್ರಭುದೇವ ಸ್ಫೂರ್ತಿ: ರಾಜಾ ರಾಣಿ ರೋರರ್ ರಾಕೆಟ್ ನಟ ಭೂಷಣ್
ಕನ್ನಡ ಚಿತ್ರರಂಗದ ಜನಪ್ರಿಯ ನೃತ್ಯ ಸಂಯೋಜಕರಾದ ಭೂಷಣ್, ರಾಜಾ ರಾಣಿ ರೋರರ್ ರಾಕೆಟ್ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

