ದೇಶಹುದ್ದೆಯ ಪಾವಿತ್ರ್ಯತೆ ಕಾಪಾಡಲು NAAC ಅಧ್ಯಕ್ಷ ಸ್ಥಾನಕ್ಕೆ ಭೂಷಣ್ ಪಟವರ್ಧನ್ ರಾಜೀನಾಮೆ
ಕೆಲವು ದಿನಗಳ ಹಿಂದಷ್ಟೇ, ವಿಶ್ವವಿದ್ಯಾಲಯಗಳು ಅನ್ಯಾಯದ ಮಾರ್ಗಗಳ ಮೂಲಕ ಪ್ರಶ್ನಾರ್ಹ ಶ್ರೇಣಿಗಳನ್ನು ಪಡೆಯುತ್ತಿವೆ ಎಂದು ಆರೋಪಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC-ನ್ಯಾಕ್) ಅಧ್ಯಕ್ಷ ಭೂಷಣ್...