ರಾಜ್ಯ11 ಭೂಸಮೀಕ್ಷಾ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ವಿವರ ಸಲ್ಲಿಸಲು ಅಧಿಕಾರಿಗಳಿಗೆ 3 ದಿನಗಳ ಗಡುವು
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ 11 ಭೂಮಾಪನ ಕಚೇರಿಗಳ ಮೇಲೆ ಸೋಮವಾರ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.