ರಾಜ್ಯವಿವಾದಿತ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಮಂಡನೆ: ಸರ್ಕಾರದ ವಿರುದ್ಧ ಹರಿಹಾಯ್ದ ವಿಪಕ್ಷಗಳು
ರೈತರ ಮತ್ತು ಪ್ರತಿಪಕ್ಷಗಳ ತೀವ್ರ ವಿರೋಧಕ್ಕೆ ಎಡೆಮಾಡಿಕೊಟ್ಟಿರುವ ಕೃಷಿಕರಲ್ಲದವರು ಕೃಷಿ ಜಮೀನು ಖರೀದಿಸುವ ವಿವಾದಿಕ ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ)ವಿಧೇಯಕವನ್ನು ಸರ್ಕಾರ ಸದನದಲ್ಲಿ ಮಂಡನೆ ಮಂಡಿಸಿತು.